Bible Language

John 1:42 (NCV) New Century Version

Versions

KNV   ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
ERVKN   ಅವನು ಸೀಮೋನನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಸೀಮೋನನ ಕಡೆಗೆ ನೋಡಿ, “ಯೋಹಾನನ ಮಗನಾದ ನಿನ್ನ ಹೆಸರು ಸೀಮೋನ. ನೀನು ಕೇಫನೆಂದು ಕರೆಸಿಕೊಳ್ಳುವೆ” ಎಂದು ಹೇಳಿದನು. (“ಕೇಫ” ಅಂದರೆ “ಪೇತ್ರ” ಎಂದರ್ಥ).
IRVKN   ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಎಂದರೆ ಗುಂಡು ಅಥವಾ ಬಂಡೆಗಲ್ಲು. ಮತ್ತಾ 16:18: ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ) PEPS