Bible Language

John 1:43 (NCV) New Century Version

Versions

KNV   ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
ERVKN   ಮರುದಿನ ಯೇಸು ಗಲಿಲಾಯಕ್ಕೆ ಹೋಗಲು ನಿರ್ಧರಿಸಿದನು. ಯೇಸು ಫಿಲಿಪ್ಪನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
IRVKN   ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು.