Bible Language

John 1:50 (NCV) New Century Version

Versions

KNV   ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಅಂಜೂರ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ಹೇಳಿದ್ದರಿಂದ ನೀನು ನಂಬು ತ್ತೀಯೋ? ನೀನು ಇವುಗಳಿಗಿಂತ ಮಹತ್ತಾದವುಗಳನ್ನು ನೋಡುವಿ ಅಂದನು.
ERVKN   ಯೇಸು ನತಾನಿಯೇಲನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ನೋಡಿದೆನೆಂದು ನಾನು ನಿನಗೆ ಹೇಳಿದ್ದರಿಂದ ನೀನು ನನ್ನನ್ನು ನಂಬುವೆ. ಆದರೆ ಅದಕ್ಕಿಂತಲೂ ಹೆಚ್ಚು ದೊಡ್ಡ ಕಾರ್ಯಗಳನ್ನು ನೀನು ನೋಡುವೆ!” ಎಂದು ಹೇಳಿದನು.
IRVKN   ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು.