Bible Language

John 1:51 (NCV) New Century Version

Versions

KNV   ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
ERVKN   ಅದಲ್ಲದೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರುಗಳು ಏರಿಹೋಗುವುದನ್ನೂ ಕೆಳಗೆ ಇಳಿದು ಬರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.
IRVKN   ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಯೆಹೆ. 1:1: ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ಆದಿ 28:12: ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು. PE