Bible Language

John 2:12 (NCV) New Century Version

Versions

KNV   ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.
ERVKN   ಬಳಿಕ ಯೇಸು ಕಪೆರ್ನೌಮ್ ಎಂಬ ಊರಿಗೆ ಹೋದನು. ಯೇಸುವಿನ ತಾಯಿ ಮತ್ತು ಸಹೋದರರು ಹಾಗೂ ಆತನ ಶಿಷ್ಯರು ಆತನೊಡನೆ ಹೋದರು. ಅವರೆಲ್ಲರೂ ಕಪೆರ್ನೌಮ್‌ನಲ್ಲಿ ಕೆಲವು ದಿನ ತಂಗಿದ್ದರು.
IRVKN   {ಯೇಸು ದೇವಾಲಯದಲ್ಲಿ ವ್ಯಾಪಾರವನ್ನು ನಿಲ್ಲಿಸಿದ್ದು} PS ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು. PEPS