Bible Language

John 2:9 (NCV) New Century Version

Versions

KNV   ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು
ERVKN   ಮದುವೆಯ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿ ನೋಡಿದನು. ದ್ರಾಕ್ಷಾರಸವು ಎಲ್ಲಿಂದ ಬಂತೆಂಬುದು ಅವನಿಗೆ ಗೊತ್ತಿರಲಿಲ್ಲ. ಆದರೆ ಅದು ಸೇವಕರಿಗೆ ತಿಳಿದಿತ್ತು. ಮದುವೆಯ ಮೇಲ್ವಿಚಾರಕನು ಮದುಮಗನನ್ನು ಕರೆದು,
IRVKN   ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,