Bible Language

John 3:20 (NCV) New Century Version

Versions

KNV   ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
ERVKN   ಕೇಡನ್ನು ಮಾಡುವ ಪ್ರತಿಯೊಬ್ಬನೂ ಬೆಳಕನ್ನು ದ್ವೇಷಿಸುವನು. ಅವನು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವನು ಮಾಡಿರುವ ಕೆಟ್ಟ ಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.
IRVKN   ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.