Bible Language

John 3:33 (NCV) New Century Version

Versions

KNV   ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ.
ERVKN   ಆತನ ಸಾಕ್ಷಿಯನ್ನು ಸ್ವೀಕರಿಸಿಕೊಳ್ಳುವ ವ್ಯಕ್ತಿಯು ದೇವರೇ ಸತ್ಯವಂತನೆಂದು ನಿರೂಪಿಸುತ್ತಾನೆ.
IRVKN   ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.