Bible Language

John 4:11 (NCV) New Century Version

Versions

KNV   ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?
ERVKN   ಸ್ತ್ರೀಯು, “ಅಯ್ಯಾ, ಜೀವಜಲ ನಿನಗೆಲ್ಲಿ ಸಿಕ್ಕುವುದು? ಬಾವಿಯು ಬಹು ಆಳವಾಗಿದೆ ಮತ್ತು ನೀರು ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ.
IRVKN   ಸ್ತ್ರೀ ಆತನಿಗೆ, “ಅಯ್ಯಾ, ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಆಳವಾಗಿದೆ, ಹೀಗಿರುವಾಗ, ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು?