Bible Language

John 4:20 (NCV) New Century Version

Versions

KNV   ನಮ್ಮ ಪಿತೃಗಳು ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು.
ERVKN   ನಮ್ಮ ಪಿತೃಗಳು ಗುಡ್ಡದ ಮೇಲೆ ಆರಾಧಿಸಿದರು. ಆದರೆ ಜನರು ಆರಾಧಿಸಬೇಕಾದ ಸ್ಥಳ ಜೆರುಸಲೇಮ್ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ” ಎಂದಳು.
IRVKN   ನಮ್ಮ ಹಿರಿಯರು ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ” ಎಂದಳು.