Bible Language

John 4:46 (NCV) New Century Version

Versions

KNV   ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.
ERVKN   ಯೇಸು ಗಲಿಲಾಯದ ಕಾನಾ ಊರಿಗೆ ಮತ್ತೊಮ್ಮೆ ಭೇಟಿ ನೀಡಿದನು. ಆತನು ನೀರನ್ನು ದ್ರಾಕ್ಷಾರಸವನ್ನಾಗಿ ಮಾರ್ಪಡಿಸಿದ್ದು ಊರಿನಲ್ಲೇ. ರಾಜನ ಒಬ್ಬ ಅಧಿಕಾರಿಯು ಕಪೆರ್ನೌಮ್ ಪಟ್ಟಣದಲ್ಲಿ ವಾಸವಾಗಿದ್ದನು. ಅವನ ಮಗನಿಗೆ ಕಾಯಿಲೆಯಾಗಿತ್ತು.
IRVKN   ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.