Bible Language

John 4:50 (NCV) New Century Version

Versions

KNV   ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು.
ERVKN   ಯೇಸು ಅವನಿಗೆ, “ಹೋಗು, ನಿನ್ನ ಮಗನು ಬದುಕುವನು” ಎಂದು ಉತ್ತರಕೊಟ್ಟನು. ಯೇಸುವಿನ ಮಾತನ್ನು ಅವನು ನಂಬಿ ಮನೆಗೆ ಹಿಂತಿರುಗಿದನು.
IRVKN   ಯೇಸು ಅವನಿಗೆ “ಹೋಗು ನಿನ್ನ ಮಗನು ಬದುಕುತ್ತಾನೆ” ಎಂದು ಹೇಳಿದನು. ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು.