Bible Language

John 4:7 (NCV) New Century Version

Versions

KNV   ಆಗ ಸಮಾರ್ಯದ ಒಬ್ಬ ಸ್ತ್ರೀಯು ನೀರು ಸೇದುವದಕ್ಕಾಗಿ ಬಂದಳು; ಯೇಸು ಆಕೆಗೆ--ನನಗೆ ಕುಡಿಯುವದಕ್ಕೆ ಕೊಡು ಅಂದನು.
ERVKN   ಸಮಾರ್ಯದ ಸ್ತ್ರೀಯೊಬ್ಬಳು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಬಾವಿಗೆ ಬಂದಳು. ಯೇಸು ಆಕೆಗೆ, “ದಯವಿಟ್ಟು, ಕುಡಿಯಲು ಸ್ವಲ್ಪ ನೀರು ಕೊಡು” ಎಂದು ಕೇಳಿದನು.
IRVKN   ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು “ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,” ಎಂದು ಕೇಳಿದನು.