Bible Language

John 5:14 (NCV) New Century Version

Versions

KNV   ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
ERVKN   ಅನಂತರ ಯೇಸು ಮನುಷ್ಯನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ನೋಡು, ಈಗ ನೀನು ಗುಣಹೊಂದಿರುವೆ. ಆದರೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹೆಚ್ಚಿನ ಕೇಡು ನಿನಗೆ ಸಂಭವಿಸಬಹುದು!” ಎಂದು ಹೇಳಿದನು.
IRVKN   ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; § ಯೋಹಾ 8:11: ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.