Bible Language

John 5:34 (NCV) New Century Version

Versions

KNV   ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.
ERVKN   ಆದರೆ ನನ್ನ ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ನನಗೆ ಮನುಷ್ಯನೊಬ್ಬನ ಅಗತ್ಯವಿಲ್ಲ. ಆದರೆ ನಿಮಗೆ ರಕ್ಷಣೆಯಾಗಬೇಕೆಂದು ನಾನು ಸಂಗತಿಗಳನ್ನು ಹೇಳುತ್ತಿದ್ದೇನೆ.
IRVKN   ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ.