Versions
KNV ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ.
ERVKN ತಂದೆಯ ಉಪದೇಶವು ನಿಮ್ಮಲ್ಲಿ ನೆಲೆಸಿಲ್ಲ. ಏಕೆಂದರೆ ತಂದೆಯು ಕಳುಹಿಸಿರುವಾತನನ್ನು ನೀವು ನಂಬುವುದಿಲ್ಲ.
IRVKN ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಆತನು ಕಳುಹಿಸಿದಾತನನ್ನು ನೀವು ನಂಬದೇ ಇದ್ದೀರಿ.