Bible Language

John 6:14 (NCV) New Century Version

Versions

KNV   ಬಳಿಕ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ ಅಂದರು.
ERVKN   ಯೇಸು ಮಾಡಿದ ಸೂಚಕಕಾರ್ಯವನ್ನು ಕಂಡ ಜನರು, “ಈ ಲೋಕಕ್ಕೆ ಬರಲಿರುವ ಪ್ರವಾದಿ ನಿಜವಾಗಿಯೂ ಈತನೇ ಇರಬೇಕು” ಎಂದು ಹೇಳತೊಡಗಿದರು.
IRVKN   ಆತನು ಮಾಡಿದ ಸೂಚಕಕಾರ್ಯವನ್ನು ಜನರು ನೋಡಿ, “ನಿಜವಾಗಿಯೂ ಧರ್ಮೋ 18:15-22: ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು.