Bible Language

John 6:35 (NCV) New Century Version

Versions

KNV   ಅದಕ್ಕೆ ಯೇಸು ಅವರಿಗೆ--ನಾನೇ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
ERVKN   ಅದಕ್ಕೆ ಯೇಸು, “ನಾನೇ ಜೀವಕೊಡುವ ರೊಟ್ಟಿ. ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗದು. ನನ್ನಲ್ಲಿ ನಂಬಿಕೆ ಇಡುವವನಿಗೆ ಎಂದಿಗೂ ಬಾಯಾರಿಕೆಯಾಗದು.
IRVKN   ಯೇಸು ಅವರಿಗೆ “ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂ ಅಥವಾ, ನೀರಡಿಕೆಯಾಗುವುದಿಲ್ಲ. ಬಾಯಾರಿಕೆಯಾಗುವುದಿಲ್ಲ.