Bible Language

John 6:41 (NCV) New Century Version

Versions

KNV   ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ--
ERVKN   ಯೆಹೂದ್ಯರು ಯೇಸುವಿನ ಬಗ್ಗೆ ಗುಣಗುಟ್ಟಿದರು. “ಪರಲೋಕದಿಂದ ಇಳಿದುಬರುವ ರೊಟ್ಟಿಯೇ ನಾನು” ಎಂದು ಆತನು ಹೇಳಿದ್ದರಿಂದ ಅವರು ಆಕ್ಷೇಪಿಸಿದರು.
IRVKN   ಆತನು, “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ” ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗೊಣಗುಟ್ಟಿ,