Bible Language

John 6:46 (NCV) New Century Version

Versions

KNV   ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ.
ERVKN   ತಂದೆಯಿಂದ ಬಂದಿರುವಾತನು ಮಾತ್ರ ತಂದೆಯನ್ನು ನೋಡಿದವನಾಗಿದ್ದಾನೆ. ಬೇರೆ ಯಾವ ವ್ಯಕ್ತಿಯೂ ತಂದೆಯನ್ನು ಎಂದೂ ನೋಡಿಲ್ಲ.
IRVKN   ದೇವರಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆಯೇ ಹೊರತು ಮತ್ಯಾರು ತಂದೆಯನ್ನು ನೋಡಿಲ್ಲ; ಆತನೊಬ್ಬನೇ ತಂದೆಯನ್ನು ನೋಡಿದವನು.