Bible Language

John 6:54 (NCV) New Century Version

Versions

KNV   ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
ERVKN   ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು.
IRVKN   ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.