Bible Language

John 6:56 (NCV) New Century Version

Versions

KNV   ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ.
ERVKN   ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ವಾಸಿಸುತ್ತಾನೆ. ನಾನು ಅವನಲ್ಲಿ ವಾಸಿಸುತ್ತೇನೆ.
IRVKN   ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.