Bible Language

John 6:57 (NCV) New Century Version

Versions

KNV   ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.
ERVKN   ತಂದೆಯೇ ನನ್ನನ್ನು ಕಳುಹಿಸಿದನು. ತಂದೆಯು ಜೀವ ಸ್ವರೂಪನಾಗಿದ್ದಾನೆ. ನಾನು ತಂದೆಯಿಂದಲೇ ಜೀವಿಸುತ್ತೇನೆ. ಆದ್ದರಿಂದ ನನ್ನನ್ನು ತಿನ್ನುವವನು ನನ್ನಿಂದಲೇ ಜೀವಿಸುವನು.
IRVKN   ಜೀವವುಳ್ಳ ತಂದೆಯು ನನ್ನನ್ನು ಅಧಿಕಾರದೊಂದಿಗೆ ಕಳುಹಿಸಿಕೊಟ್ಟಿದ್ದಾನೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುತ್ತೇನೆ, ಅದರಂತೆ ನನ್ನನ್ನು ತಿನ್ನುವವನೂ ನನ್ನ ನಿಮಿತ್ತವಾಗಿಯೇ ಜೀವಿಸುವನು.