Bible Language

John 6:7 (NCV) New Century Version

Versions

KNV   ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು.
ERVKN   ಫಿಲಿಪ್ಪನು, “ಇಲ್ಲಿರುವ ಪ್ರತಿಯೊಬ್ಬರಿಗೆ ರೊಟ್ಟಿಯ ಒಂದು ತುಂಡನ್ನು ಕೊಡಬೇಕಾದರೆ, ಇನ್ನೂರು ದಿನಾರಿ ನಾಣ್ಯಗಳಾದರೂ ಬೇಕು” ಎಂದು ಉತ್ತರಕೊಟ್ಟನು.
IRVKN   ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು * ಅಂದು ಒಂದು ದಿನಾರಿ ಎಂದರೆ ಒಂದು ದಿನದ ಕೂಲಿ. ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು.