Bible Language

John 7:10 (NCV) New Century Version

Versions

KNV   ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು.
ERVKN   ಆದ್ದರಿಂದ ಯೇಸುವಿನ ಸಹೋದರರು ಹಬ್ಬಕ್ಕಾಗಿ ಹೊರಟರು. ಅವರು ಹೋದನಂತರ ಆತನು ಸಹ ಗುಟ್ಟಾಗಿಹೋದನು.
IRVKN   ಆದರೆ ಆತನ ಸಹೋದರರು ಹೋದ ಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ, ರಹಸ್ಯವಾಗಿ ಹೋದನು.