Bible Language

John 7:13 (NCV) New Century Version

Versions

KNV   ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.
ERVKN   ಆದರೆ ಯೇಸುವಿನ ಬಗ್ಗೆ ಬಹಿರಂಗವಾಗಿ ಮಾತಾಡಲು ಜನರಲ್ಲಿ ಯಾರಿಗೂ ಸಾಕಷ್ಟು ಧೈರ್ಯವಿರಲಿಲ್ಲ. ಜನರು ಯೆಹೂದ್ಯ ನಾಯಕರುಗಳಿಗೆ ಹೆದರಿಕೊಂಡಿದ್ದರು.
IRVKN   ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಬಹಿರಂಗವಾಗಿ ಮಾತನಾಡಲಿಲ್ಲ. PEPS