Bible Language

John 7:17 (NCV) New Century Version

Versions

KNV   ಯಾವನಾದರೂ ಆತನ ಚಿತದಂತೆ ಮಾಡಿದರೆ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
ERVKN   ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.
IRVKN   ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.