Bible Language

John 7:18 (NCV) New Century Version

Versions

KNV   ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
ERVKN   ತನ್ನ ಸ್ವಂತ ಆಲೋಚನೆಗಳನ್ನು ಉಪದೇಶಿಸುವವನು, ತನಗೇ ಘನತೆಯನ್ನು ಉಂಟುಮಾಡಿಕೊಳ್ಳಲು ಪ್ರಯತ್ನಿಸುತ್ತಾನೆ. ಆದರೆ ತನ್ನನ್ನು ಕಳುಹಿಸಿದಾತನಿಗೆ ಘನತೆಯನ್ನು ಉಂಟು ಮಾಡಲು ಪ್ರಯತ್ನಿಸುವವನು ಸತ್ಯವನ್ನೇ ಹೇಳುತ್ತಾನೆ. ಆತನಲ್ಲಿ ಯಾವ ಸುಳ್ಳೂ ಇಲ್ಲ.
IRVKN   ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.