Bible Language

John 7:37 (NCV) New Century Version

Versions

KNV   ಹಬ್ಬದ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
ERVKN   ಹಬ್ಬದ ಕೊನೆಯ ದಿನ ಬಂದಿತು. ಅದು ಅತ್ಯಂತ ಮುಖ್ಯವಾದ ದಿನವಾಗಿತ್ತು. ಅಂದು ಯೇಸು ನಿಂತುಕೊಂಡು, “ಯಾವನಿಗಾದರೂ ಬಾಯಾರಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
IRVKN   ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು * ಯೆಶಾ 55:1; ಯೋಹಾ 4:14; 6:35: “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.