Bible Language

John 8:16 (NCV) New Century Version

Versions

KNV   ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.
ERVKN   ನಾನು ಮಾಡುವ ತೀರ್ಪು ನ್ಯಾಯಬದ್ಧವಾಗಿರುತ್ತದೆ ಏಕೆಂದರೆ ನಾನು ತೀರ್ಪು ಮಾಡುವಾಗ ಒಬ್ಬಂಟಿಗನಾಗಿರುವುದಿಲ್ಲ. ನನ್ನನ್ನು ಕಳುಹಿಸಿದ ತಂದೆಯೂ ನನ್ನೊಂದಿಗಿರುತ್ತಾನೆ.
IRVKN   ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಬ್ಬಂಟಿಗನಲ್ಲ, ನನ್ನನ್ನು ಕಳುಹಿಸಿಕೊಟ್ಟ ನನ್ನ ತಂದೆಯೂ ನನ್ನ ಜೊತೆಯಲ್ಲಿ ಇದ್ದಾನೆ.