Bible Language

John 8:37 (NCV) New Century Version

Versions

KNV   ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.
ERVKN   ನೀವು ಅಬ್ರಹಾಮನ ಮಕ್ಕಳೆಂದು ನನಗೆ ಗೊತ್ತಿದೆ. ಆದರೆ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ. ಏಕೆಂದರೆ ನನ್ನ ಉಪದೇಶವನ್ನು ಸ್ವೀಕರಿಸಿಕೊಳ್ಳಲು ನಿಮಗೆ ಇಷ್ಟವಿಲ್ಲ.
IRVKN   ನೀವು ಅಬ್ರಹಾಮನ ಸಂತಾನದವರೆಂದು ನಾನು ಬಲ್ಲೆನು, ಆದರೂ ನನ್ನ ವಾಕ್ಯಕ್ಕೆ ನಿಮ್ಮಲ್ಲಿ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವುದಕ್ಕೆ ನೋಡುತ್ತಿದ್ದೀರಿ.