Bible Language

John 8:39 (NCV) New Century Version

Versions

KNV   ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
ERVKN   ಯೆಹೂದ್ಯರು, “ಅಬ್ರಹಾಮನೇ ನಮ್ಮ ತಂದೆ” ಎಂದು ಉತ್ತರಿಸಿದರು. ಯೇಸು, “ನೀವು ನಿಜವಾಗಿಯೂ ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದ ಕಾರ್ಯಗಳನ್ನೇ ಮಾಡುತ್ತಿದ್ದಿರಿ.
IRVKN   ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ.