Bible Language

John 8:50 (NCV) New Century Version

Versions

KNV   ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ.
ERVKN   ನನಗಾಗಿ ಗೌರವವನ್ನು ಪಡೆದುಕೊಳ್ಳಲು ನಾನು ಪ್ರಯತ್ನಿಸುತ್ತಿಲ್ಲ. ನನಗೆ ಗೌರವ ದೊರೆಯಬೇಕೆಂದು ಬಯಸುವ ಒಬ್ಬಾತನಿದ್ದಾನೆ. ಆತನೇ ನ್ಯಾಯಾಧಿಪತಿ.
IRVKN   ನಾನು ನನ್ನ ಮಹಿಮೆಯನ್ನು ಹುಡುಕುವುದಿಲ್ಲ, ಮಹಿಮೆಯನ್ನು ಹುಡುಕುವಾತನು ಒಬ್ಬನಿದ್ದಾನೆ, ಆತನೇ ನ್ಯಾಯಾಧಿಪತಿ.