Bible Language

John 8:54 (NCV) New Century Version

Versions

KNV   ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.
ERVKN   ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ, ಮಹಿಮೆಗೆ ಯಾವ ಬೆಲೆಯೂ ಇಲ್ಲ. ನನ್ನ ತಂದೆಯೇ ನನ್ನನ್ನು ಮಹಿಮೆಪಡಿಸುವನು. ನೀವು ಆತನನ್ನೇ ನಿಮ್ಮ ದೇವರೆಂದು ಹೇಳಿಕೊಳ್ಳುತ್ತೀರಿ.
IRVKN   ಯೇಸು “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ,