Bible Language

Joshua 14:9 (NCV) New Century Version

Versions

KNV   ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು.
ERVKN   ಆದುದರಿಂದ ಮೋಶೆಯು ಅಂದು ನನಗೆ, “ನೀನು ಸಂಚರಿಸಿ ನೋಡಿದ ಭೂಮಿಯು ನಿನ್ನ ಸ್ವಂತ ಭೂಮಿಯಾಗುತ್ತದೆ. ನಿನ್ನ ಮಕ್ಕಳು ಶಾಶ್ವತವಾಗಿ ಅದರ ಸ್ವಾಸ್ತ್ಯವನ್ನು ಹೊಂದಿರುತ್ತಾರೆ. ನೀನು ನನ್ನ ದೇವರಾದ ಯೆಹೋವನಲ್ಲಿ ನಿಜವಾದ ನಂಬಿಕೆ ಇಟ್ಟಿದ್ದಕ್ಕಾಗಿ ಪ್ರದೇಶವನ್ನು ನಿನಗೆ ಕೊಡುತ್ತೇನೆ’ ಎಂದು ವಾಗ್ದಾನ ಮಾಡಿದನು.
IRVKN   ಮೋಶೆಯು ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು.