Bible Language

Joshua 17:7 (NCV) New Century Version

Versions

KNV   ಮನಸ್ಸೆಯ ಮೇರೆ ಯಾವದಂದರೆ; ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿಗೂ ಅಲ್ಲಿಂದ ಬಲ ಪಾರ್ಶ್ವವಾಗಿ ತಪ್ಪೂಹದ ನಿವಾಸಗಳಿಗೆ ಹೋಗುವದು.
ERVKN   ಮನಸ್ಸೆ ಕುಲದವರ ಪ್ರದೇಶಗಳು ಆಶೇರ್ ಮತ್ತು ಶೆಕಮಿನ ಹತ್ತಿರವಿದ್ದ ಮಿಕ್ಮೆತಾತಿನ ಮಧ್ಯದಲ್ಲಿ ಬರುತ್ತವೆ. ಅದರ ಸೀಮೆಯು ದಕ್ಷಿಣದಲ್ಲಿ ಎನ್‌ತಪ್ಪೂಹ ಪ್ರದೇಶಕ್ಕೆ ಮುಟ್ಟುತ್ತದೆ.
IRVKN   ಮನಸ್ಸೆಯವರ ಸ್ವತ್ತಿನ ಮೇರೆಯು ಆಶೇರ್ ಊರಿನಿಂದ ಶೆಕೆಮಿನ ಪೂರ್ವದಲ್ಲಿರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.