Bible Language

Joshua 6:11 (NCV) New Century Version

Versions

KNV   ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು.
ERVKN   ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಒಂದು ಸಲ ನಗರವನ್ನು ಸುತ್ತಿದ ಮೇಲೆ ಪಾಳೆಯಕ್ಕೆ ಹಿಂತಿರುಗಿ ಬಂದು ರಾತ್ರಿ ಅಲ್ಲಿಯೇ ಉಳಿದುಕೊಂಡರು.
IRVKN   ಅವರು ಯೆಹೋವನ ಮಂಜೂಷವನ್ನು ಒಂದು ಸಾರಿ ಪಟ್ಟಣವನ್ನು ಪ್ರದಕ್ಷಿಣೆ ಮಾಡಿದ ಮೇಲೆ ತಿರುಗಿ ಪಾಳೆಯಕ್ಕೆ ಬಂದು ರಾತ್ರಿ ಕಳೆದರು. PEPS