Bible Language

Joshua 8:32 (NCV) New Century Version

Versions

KNV   ಅಲ್ಲಿ ಅವನು ಮೋಶೆ ಇಸ್ರಾಯೇಲ್‌ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು.
ERVKN   ಸ್ಥಳದಲ್ಲಿ ಯೆಹೋಶುವನು ಮೋಶೆಯ ಧರ್ಮಶಾಸ್ತ್ರವನ್ನು ಕಲ್ಲಿನ ಹಲಗೆಗಳ ಮೇಲೆ ಬರೆಸಿದನು. ಇಸ್ರೇಲರೆಲ್ಲರೂ ಅದನ್ನು ನೋಡಬೇಕೆಂಬುದೇ ಅದರ ಉದ್ದೇಶವಾಗಿತ್ತು.
IRVKN   ಯೆಹೋಶುವನು ಅಲ್ಲಿದ್ದ ಕಲ್ಲುಗಳ ಮೇಲೆ ಜನರೆಲ್ಲರ ಸಮಕ್ಷಮದಲ್ಲಿ ಮೋಶೆಯ ಧರ್ಮಶಾಸ್ತ್ರದ ಒಂದು ಪ್ರತಿಯನ್ನು ಬರೆದನು.