Versions
KNV ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;
ERVKN ಆಗ ಯೆಹೋವನು ನ್ಯಾಯಾಧೀಶರೆಂಬ ಕೆಲವು ನಾಯಕರನ್ನು ಆರಿಸಿದನು. ಈ ನಾಯಕರು ಇಸ್ರೇಲರನ್ನು ಅವರ ವೈರಿಗಳಿಂದ ಕಾಪಾಡಿದರು.
IRVKN ಆಗ ಯೆಹೋವನು ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸುವುದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದನು.