Bible Language

Judges 3:11 (NCV) New Century Version

Versions

KNV   ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.
ERVKN   ಆದುದರಿಂದ ನಲವತ್ತು ವರ್ಷಗಳ ಕಾಲದವರೆಗೆ ಅಂದರೆ ಕೆನಜನ ಮಗನಾದ ಒತ್ನೀಯೇಲನ ಮರಣದವರೆಗೆ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು.
IRVKN   ದೇಶದಲ್ಲಿ ನಲ್ವತ್ತು ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು. PS