Bible Language

Judges 3:9 (NCV) New Century Version

Versions

KNV   ತರುವಾಯ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.
ERVKN   ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಮನುಷ್ಯನ ಹೆಸರು ಒತ್ನೀಯೇಲ. ಅವನು ಕೆನಜ ಎಂಬವನ ಮಗನು. ಕೆನಜನು ಕಾಲೇಬನ ತಮ್ಮ. ಒತ್ನೀಯೇಲನು ಇಸ್ರೇಲರನ್ನು ರಕ್ಷಿಸಿದನು.
IRVKN   ಇಸ್ರಾಯೇಲರು ನ್ಯಾಯ 4:3 ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ನೆಹೆ 9:27 ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ § ನ್ಯಾಯ 1:13 ಒತ್ನೀಯೇಲನೇ ರಕ್ಷಕನು.