Versions
KNV ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
ERVKN ಆದ್ದ್ದರಿಂದ ಯೆಹೋವನಿಂದ ಬೆಂಕಿ ಹೊರಟುಬಂದು ಅವರಿಬ್ಬರನ್ನು ನಾಶಮಾಡಿತು. ಅವರು ಯೆಹೋವನ ಸನ್ನಿಧಿಯಲ್ಲಿ ಸತ್ತರು.
IRVKN ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.