Bible Language

Leviticus 11:20 (NCV) New Century Version

Versions

KNV   ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.
ERVKN   “ಕ್ರಿಮಿಕೀಟಗಳು ರೆಕ್ಕೆಗಳುಳ್ಳದ್ದಾಗಿ ನಾಲ್ಕು ಕಾಲುಗಳಲ್ಲಿ ಹರಿದಾಡುವುದಾಗಿದ್ದರೆ ಅವು ನಿಮಗೆ ನಿಷಿದ್ಧವಾಗಿವೆ. ಕ್ರಿಮಿಕೀಟಗಳನ್ನು ತಿನ್ನಕೂಡದು.
IRVKN   {ನಿಷಿದ್ಧವಾದ ಕ್ರಿಮಿಕೀಟಗಳು} PS “ ‘ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ನಿಷಿದ್ಧವಾಗಿರಬೇಕು.