Bible Language

Leviticus 15:33 (NCV) New Century Version

Versions

KNV   ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
ERVKN   ತಮ್ಮ ತಿಂಗಳ ಮುಟ್ಟಿನಿಂದ ಅಶುದ್ಧರಾಗುವ ಸ್ತ್ರೀಯರು, ಸ್ರಾವವಾಗುವ ಗಂಡಸರು ಮತ್ತು ಸ್ತ್ರೀಯರು ಅನುಸರಿಸಬೇಕಾದ ನಿಯಮಗಳು ಇವುಗಳೇ. ಅಶುದ್ಧಳಾದ ಸ್ತ್ರೀಯೊಡನೆ ಮಲಗುವುದರಿಂದ ಅಶುದ್ಧನಾಗುವ ಯಾವನಾದರೂ ಅನುಸರಿಸಬೇಕಾದ ನಿಯಮಗಳು ಇವುಗಳೇ.
IRVKN   ಮುಟ್ಟಾದ ಸ್ತ್ರೀಯು, ಸ್ರಾವವುಂಟಾಗುವ ಸ್ತ್ರೀ ಮತ್ತು ಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಿದವನು ಇವರ ವಿಷಯವಾಗಿ ಇದೇ ನಿಯಮ’ ” ಎಂದು ಹೇಳಿದನು. PE