Bible Language

Leviticus 16:15 (NCV) New Century Version

Versions

KNV   ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
ERVKN   “ಬಳಿಕ ಆರೋನನು ಜನರಿಗೋಸ್ಕರವಾಗಿರುವ ಪಾಪಪರಿಹಾರಕ ಪಶುವಾದ ಹೋತವನ್ನು ವಧಿಸಬೇಕು. ಆರೋನನು ಹೋತದ ರಕ್ತವನ್ನು ತೆರೆಯ ಹಿಂಭಾಗದಲ್ಲಿರುವ ಕೋಣೆಗೆ ತೆಗೆದುಕೊಂಡು ಬರಬೇಕು. ಆರೋನನು ಹೋರಿಯ ರಕ್ತದಿಂದ ಮಾಡಿದಂತೆ ಹೋತದ ರಕ್ತದಿಂದಲೂ ಮಾಡಬೇಕು. ಆರೋನನು ಹೋತದ ರಕ್ತವನ್ನು ಕೃಪಾಸನದ ಮೇಲೂ ಮತ್ತು ಕೃಪಾಸನದ ಮುಂಭಾಗದಲ್ಲಿಯೂ ಚಿಮಿಕಿಸಬೇಕು.
IRVKN   “ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು.