Bible Language

Leviticus 4:21 (NCV) New Century Version

Versions

KNV   ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.
ERVKN   ಯಾಜಕನು ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ, ಮೊದಲನೆಯ ಹೋರಿಯನ್ನು ಸುಟ್ಟುಹಾಕಿದ ಸ್ಥಳದಲ್ಲಿಯೇ ಅದನ್ನು ಸುಡಬೇಕು. ಇದು ಇಡೀ ಸಮೂಹದ ಪಾಪವನ್ನು ಪರಿಹಾರ ಮಾಡುವ ಸಮರ್ಪಣೆಯಾಗಿದೆ.
IRVKN   ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ. PS