Bible Language

Leviticus 4:22 (NCV) New Century Version

Versions

KNV   ಒಬ್ಬ ಅಧಿಪತಿಯು ಪಾಪಮಾಡಿ ತನ್ನ ದೇವ ರಾದ ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಅಪರಾಧಿಯಾಗಿದ್ದರೆ,
ERVKN   “ಒಬ್ಬ ಅಧಿಪತಿಯು ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದಾದರೊಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗುತ್ತಾನೆ.
IRVKN   {ಮುಖ್ಯಾಧಿಕಾರಿಯ ದೋಷಪರಿಹಾರ} PS “ ‘ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,