Bible Language

Leviticus 4:35 (NCV) New Century Version

Versions

KNV   ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ERVKN   ಯಾಜಕನು ಸಮಾಧಾನ ಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ವ್ಯಕ್ತಿಯನ್ನು ಕ್ಷಮಿಸುವನು.
IRVKN   ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು. PE