Bible Language

Leviticus 4:9 (NCV) New Century Version

Versions

KNV   ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು.
ERVKN   ಅದರ ಎರಡು ಮೂತ್ರಪಿಂಡಗಳನ್ನೂ ಅವುಗಳ ಸೊಂಟದವರೆಗೆ ಆವರಿಸಿರುವ ಕೊಬ್ಬನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ತೆಗೆಯಬೇಕು. ಅವನು ಮೂತ್ರ ಪಿಂಡಗಳೊಡನೆ ಪಿತ್ತಾಶಯವನ್ನೂ ತೆಗೆಯಬೇಕು.
IRVKN   ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರದಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆದುಬಿಡಬೇಕು.