Bible Language

Leviticus 5:13 (NCV) New Century Version

Versions

KNV   ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.
ERVKN   ಹೀಗೆ ವ್ಯಕ್ತಿಯನ್ನು ಅವನ ದೋಷಗಳಿಂದ ಶುದ್ಧೀಕರಿಸುವನು. ಆಗ ದೇವರು ವ್ಯಕ್ತಿಯನ್ನು ಕ್ಷಮಿಸುವನು. ಧಾನ್ಯನೈವೇದ್ಯದಲ್ಲಿರುವಂತೆಯೇ ಯಜ್ಞದಲ್ಲಿ ಉಳಿದ ಭಾಗವು ಯಾಜಕನಿಗೆ ಸೇರಿದೆ. ಧಾನ್ಯಸಮರ್ಪಣೆಯಲ್ಲಿಯೂ ಉಳಿದ ಭಾಗವು ಯಾಜಕನಿಗೆ ಸೇರಿದೆ.”
IRVKN   ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.’ ” PS